Bible Language

Genesis 35:4 (WEB) World English Bible

Versions

KNV   ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
ERVKN   ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.
IRVKN   ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.