Bible Language

Genesis 38 (WEB) World English Bible

Versions

KNV   ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
ERVKN   ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
IRVKN   {ಯೆಹೂದನು ಮತ್ತು ತಾಮಾರಳು} PS ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.