Bible Language

Genesis 45:13 (WEB) World English Bible

Versions

KNV   ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
ERVKN   ಆದ್ದರಿಂದ ಈಜಿಪ್ಪಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು.
IRVKN   ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ, PEPS