Bible Language

Genesis 45:3 (WEB) World English Bible

Versions

KNV   ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
ERVKN   ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.