Bible Language

Genesis 48:21 (WEB) World English Bible

Versions

KNV   ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.
ERVKN   ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.