Bible Language

Genesis 9:11 (WEB) World English Bible

Versions

KNV   ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
ERVKN   ನಾನು ನಿಮಗೆ ಮಾಡುವ ವಾಗ್ದಾನವೇನಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
IRVKN   ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. PEPS