Bible Language

Hebrews 10:2 (WEB) World English Bible

Versions

KNV   ತಂದಿದ್ದ ಪಕ್ಷದಲ್ಲಿ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
ERVKN   ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.
IRVKN   ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.