Bible Language

Hebrews 12:23 (WEB) World English Bible

Versions

KNV   ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ERVKN   ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.