Bible Language

Hebrews 12:28 (WEB) World English Bible

Versions

KNV   ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.
ERVKN   ಆದುದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.