Bible Language

Hebrews 8:3 (WEB) World English Bible

Versions

KNV   ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
ERVKN   ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದುದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.
IRVKN   § ಇಬ್ರಿ. 5:1: ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ * ಇಬ್ರಿ. 9:12-14; 10:9-12; ಎಫೆ 5:2: ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.