Bible Language

Hosea 10:12 (WEB) World English Bible

Versions

KNV   ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ERVKN   ನೀನು ಒಳ್ಳೇತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವಿ. ಆತನು ಬರುವನು. ಮತ್ತು ಆತನ ಒಳ್ಳೇತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.