Bible Language

Hosea 10:8 (WEB) World English Bible

Versions

KNV   ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ERVKN   ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.