Bible Language

Hosea 12:10 (WEB) World English Bible

Versions

KNV   ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
ERVKN   ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.