Bible Language

Hosea 9:10 (WEB) World English Bible

Versions

KNV   ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್‌ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
ERVKN   “ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.