Bible Language

Hosea 9:11 (WEB) World English Bible

Versions

KNV   ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
ERVKN   ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.