Bible Language

Hosea 9:13 (WEB) World English Bible

Versions

KNV   ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
ERVKN   ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.