Bible Language

Hosea 9:6 (WEB) World English Bible

Versions

KNV   ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
ERVKN   ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.