Bible Language

Isaiah 17:4 (WEB) World English Bible

Versions

KNV   ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ERVKN   “ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.
IRVKN   “ಆ ದಿನದಲ್ಲಿ,
ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.