Bible Language

Isaiah 22:16 (WEB) World English Bible

Versions

KNV   ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
ERVKN   ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’“ ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.