Bible Language

Isaiah 22:2 (WEB) World English Bible

Versions

KNV   ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
ERVKN   ಹಿಂದಿನ ಕಾಲದಲ್ಲಿ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.