Bible Language

Isaiah 22:7 (WEB) World English Bible

Versions

KNV   ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
ERVKN   ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.