Bible Language

Isaiah 28:9 (WEB) World English Bible

Versions

KNV   ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
ERVKN   ಯೆಹೋವನು ಜನರಿಗೆ ಪಾಠ ಕಲಿಸಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬೋಧನೆಯನ್ನು ತನ್ನ ಜನರು ಅರಿತುಕೊಳ್ಳಲೆಂದು ಯೆಹೋವನು ಪ್ರಯತ್ನಿಸುತ್ತಿದ್ದಾನೆ. ಆದರೆ ಜನರು ಇನ್ನೂ ತಾಯಿ ಹಾಲು ಕುಡಿಯುವ ಚಿಕ್ಕ ಕೂಸುಗಳಿಂತಿದ್ದಾರೆ.
IRVKN   ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ?
ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?