Bible Language

Isaiah 29:1 (WEB) World English Bible

Versions

KNV   ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
ERVKN   ದೇವರು ಹೇಳುವದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರುಷವೂ ನಡೆಯುತ್ತಿವೆ.
IRVKN   {ಯೆರೂಸಲೇಮಿಗೆ ಎಚ್ಚರಿಕೆ} PS ಅಯ್ಯೋ, ಅರೀಯೇಲೇ, * ಅರೀಯೇಲೇ, ದೇವರ ಕ್ರೋಧ ಅಥವಾ ಯಜ್ಞವೇದಿಯ ಬೆಂಕಿ ಸ್ಥಳ ಅಥವಾ ಯೆರೂಸಲೇಮ್ ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!
ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.