Bible Language

Isaiah 30:26 (WEB) World English Bible

Versions

KNV   ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ERVKN   ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದು ಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.
IRVKN   ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ,
ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.