Bible Language

Isaiah 9:13 (WEB) World English Bible

Versions

KNV   ಹೀಗಿದ್ದಾಗ್ಯೂ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ERVKN   ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿ ಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.
IRVKN   ಹೀಗಿದ್ದರೂ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.