Bible Language

James 2:16 (WEB) World English Bible

Versions

KNV   ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
ERVKN   ಆದರೆ ನೀವು ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.