Bible Language

James 2:18 (WEB) World English Bible

Versions

KNV   ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
ERVKN   ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.