Bible Language

James 2:24 (WEB) World English Bible

Versions

KNV   ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
ERVKN   ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.