Bible Language

Jeremiah 2:26 (WEB) World English Bible

Versions

KNV   ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ERVKN   “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.
IRVKN   ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು.
ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.