Bible Language

Jeremiah 32:30 (WEB) World English Bible

Versions

KNV   ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
ERVKN   ನಾನು ಇಸ್ರೇಲಿನ ಜನರನುಐ ಮತ್ತು ಯೆಹೂದದ ಜನರನುಐ ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನೆಐ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನುಐ ಪೂಜಿಸಿ ನನಗೆ ಘಹುಕೋಪ ಘರುವಂತೆ ಮಾಡಿದರು.” ಇದು ಯೆಹೋವನ ನುಡಿ.
IRVKN   ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.