Bible Language

Jeremiah 51:39 (WEB) World English Bible

Versions

KNV   ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN   ಜನರು ಘಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನೆಐರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶಬತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.