Bible Language

Jeremiah 51:59 (WEB) World English Bible

Versions

KNV   ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
ERVKN   ಯೆರೆಮೀಯನು ಸೆರಾಯ ಎಂಘ ಅಊಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಙಾಬಿಲೋನಿಗೆ ಹೋದನು. ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಸಮಯದಲ್ಲಿ ಯೆರೆಮೀಯನು ಸೆರಾಯನೆಂಘ ಅಊಕಾರಿಯ ಕೈಗೆ ಸಂದೇಶವನುಐ ಕೊಟ್ಟನು.