Bible Language

Jeremiah 52:22 (WEB) World English Bible

Versions

KNV   ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
ERVKN   ಮೊದಲನೇ ಕಂಘದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಘವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ಧಾಳಿಂಙೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಘದಲ್ಲಿಯೂ ಧಾಳಿಂಙೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಘದಂತೆ ಇತ್ತು.
IRVKN   ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.