Bible Language

Job 15:14 (WEB) World English Bible

Versions

KNV   ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ERVKN   “ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?
IRVKN   ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ?
ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?