Bible Language

Job 28:15 (WEB) World English Bible

Versions

KNV   ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
ERVKN   ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಡೀ ಲೋಕದ ಬೆಳ್ಳಿಯನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ.
IRVKN   ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ,
ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.