Bible Language

Job 4:16 (WEB) World English Bible

Versions

KNV   ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
ERVKN   ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು.
IRVKN   ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು,
ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ.
ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”