Bible Language

Job 5:16 (WEB) World English Bible

Versions

KNV   ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
ERVKN   ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು.
IRVKN   ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು,
ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.