Bible Language

Job 5:5 (WEB) World English Bible

Versions

KNV   ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
ERVKN   ಹಸಿದಿರುವವರು ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು.
IRVKN   ಹಸಿದವನು ಅವರ ಬೆಳೆಯನ್ನು
ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು.
ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.