Bible Language

Job 6:23 (WEB) World English Bible

Versions

KNV   ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
ERVKN   ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.
IRVKN   ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡೆನೋ?
ಬಲಾತ್ಕರಿಸುವವರಿಂದ, ‘ನನ್ನನ್ನು ವಿಮೋಚಿಸಿರಿ’ ಎಂದು ಬೇಡಿಕೊಂಡೆನೋ?