Bible Language

John 12:13 (WEB) World English Bible

Versions

KNV   ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
ERVKN   ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ! ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಕೀರ್ತನೆ 118:25-26 ಎಂದು ಜನರು ಕೂಗಿದರು.
IRVKN   ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, § ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ. BR ಕೀರ್ತ 118:25, 26: “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.