Bible Language

John 12:20 (WEB) World English Bible

Versions

KNV   ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ERVKN   ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.
IRVKN   {ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ} PS ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.