Bible Language

John 7:15 (WEB) World English Bible

Versions

KNV   ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
ERVKN   ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.
IRVKN   ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.