Bible Language

John 8:24 (WEB) World English Bible

Versions

KNV   ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ERVKN   ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯವಿರಿ” ಎಂದು ಹೇಳಿದನು.
IRVKN   ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಎಂದರೆ, ಬರಬೇಕಾದ ಕ್ರಿಸ್ತನು. ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.