Bible Language

John 8:6 (WEB) World English Bible

Versions

KNV   ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
ERVKN   ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.
IRVKN   ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.