Bible Language

John 9:30 (WEB) World English Bible

Versions

KNV   ಆಗ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
ERVKN   ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.
IRVKN   ಅದಕ್ಕೆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!