Bible Language

Joshua 16:6 (WEB) World English Bible

Versions

KNV   ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್‌ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ
ERVKN   ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಮೆತಾತ್‌ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವದಿಕ್ಕಿನಲ್ಲಿ ಮುಂದುವರಿಯುತ್ತದೆ.