Bible Language

Joshua 24:32 (WEB) World English Bible

Versions

KNV   ಇದ ಲ್ಲದೆ ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.
ERVKN   ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಎಲುಬುಗಳನ್ನು ಹೂಳಿಟ್ಟರು. ಭೂಮಿಯ ಯೋಸೇಫನ ಮಕ್ಕಳದಾಗಿತ್ತು.