Bible Language

Joshua 7:15 (WEB) World English Bible

Versions

KNV   ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ERVKN   ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ”‘ ಎಂದನು.
IRVKN   ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’ ” ಎಂದು ಹೇಳು ಎಂಬುದೇ. PEPS