Bible Language

Judges 10:4 (WEB) World English Bible

Versions

KNV   ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
ERVKN   ಯಾಯೀರನಿಗೆ ಮೂವತ್ತು ಗಂಡು ಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು.12 ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.
IRVKN   ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ * ಧರ್ಮೋ 3:14. ಯಾಯೀರನ ಗ್ರಾಮಗಳೆಂದು ಹೆಸರಿದೆ.