Bible Language

Judges 13:1 (WEB) World English Bible

Versions

KNV   ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
ERVKN   ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದುದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.